ಎಪ್ರಿಲ್‌ನಲ್ಲಿ ಪರಿಷತ್ ಚುನಾವಣೆಗೆ ಅಧಿಸೂಚನೆ ಮುಂದುವರಿದ ಸದಸ್ಯರ ಗೆಜೆಟ್ ಪ್ರಕಟಣೆ ಗೊಂದಲ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ್ – ಉಪಮೇಯರ್ ಆಯ್ಕೆ ಪ್ರಕ್ರಿಯೆ ಇನ್ನೂ ಮೂರ್‍ನಾಲ್ಕು…
ತಿಂಗಳಾಂತ್ಯ,ಮಾರ್ಚ ಮೊದಲ ವಾರದಲ್ಲಿ ಮುಹೂರ್ತ ಹುಬ್ಬಳ್ಳಿ : ಚುನಾವಣೆ ನಡೆದು ಫಲಿತಾಂಶ ಬಂದು ನಾಲ್ಕು ತಿಂಗಳುಗಳು ಕಳೆದರೂ ಜನಪ್ರತಿನಿಧಿಗಳ ಆಡಳಿತವಿಲ್ಲದೇ ಬಣಗುಟ್ಟುತ್ತಿರುವ ಮಹಾನಗರಪಾಲಿಕೆಗೆ ತಿಂಗಳಾಂತ್ಯದೊಳಗೆ ಅಥವಾ ಮಾರ್ಚ…
ಹುಬ್ಬಳ್ಳಿ: ಮಹಾನಗರ ಪಾಲಿಕೆಯಲ್ಲಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿ ಮತ್ತು ಕಾಂಗ್ರೆಸ್‌ಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿಯಲ್ಲಿ ಘಟಾನುಘಟಿಗಳಿಗೆ ಕೊಕ್ ನೀಡಲಾಗಿದ್ದು ಕಳೆದ ಬಾರಿಯ ಸದಸ್ಯರಾದ ಮಾಜಿ ಉಪ…
ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆಯ ಅಬ್ಬರ ಇನ್ನೂ ಆರಂಭವಾಗಿಲ್ಲವಾದರೂ ಅಜಾತ ಶತ್ರು ಎಂದೆ ಕರೆಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪ್ರತಿನಿಧಿಸುವ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ಉಣಕಲ್…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಹಿತ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2021ರ ಡಿಸೆಂಬರ್ ಅಂತ್ಯದವರೆಗೆ ಮುಂದೂಡುವ ಸರ್ಕಾರದ ಯತ್ನಕ್ಕೆ ಹಿನ್ನೆಡೆಯಾಗಿದ್ದು ಆದಷ್ಟು ಶೀಘ್ರ…
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಪ್ರಸಕ್ತ ಅಗಸ್ಟ ತಿಂಗಳಲ್ಲೇ ನಡೆಯುವುದು ಬಹುತೇಕ ಖಚಿತವಾಗಿದ್ದು, ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಶುಕ್ರವಾರ ಚುನಾವಣಾ…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸೇರಿದಂತೆ ಅವಧಿ ಪೂರ್ಣಗೊಂಡಿರುವ ಕಲಬುರಗಿ, ಬೆಳಗಾವಿ ಸಹಿತ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕ ಕುರಿತು ಆಗಸ್ಟ 3ರೊಳಗೆ…
ಹುಬ್ಬಳ್ಳಿ: ಜಾತ್ಯಾತೀತ ಜನತಾದಳದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ನೂತರ ಅಧ್ಯಕ್ಷರಾಗಿ ಧಾರವಾಡದ ಗುರುರಾಜ ಹುಣಸಿಮರದ ನೇಮಕಗೊಂಡಿದ್ದಾರೆ. ನಗರದಲ್ಲಿAದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕ ಎನ್ ಎಚ್ ಕೋನರೆಡ್ಡಿ…