ಹುಬ್ಬಳ್ಳಿ-ಧಾರವಾಡ ಸುದ್ದಿ

ಮಹಾನಗರ ಕಮಲ ಪಡೆಗೂ ಸರ್ಜರಿ !

ಅಧ್ಯಕ್ಷ ಸ್ಥಾನ ಶಾಸಕರಿಗೋ, ಮುಖಂಡರಿಗೋ ಕುತೂಹಲ ಹುಬ್ಬಳ್ಳಿ : ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ವಹಿಸಿಕೊಳ್ಳುವುದರೊಂದಿಗೆ ರಾಜ್ಯ ಕಮಲಪಡೆಗೆ ಮೇಜರ್ ಸರ್ಜರಿ ಖಚಿತವಾಗಿದ್ದು ಮಹಾನಗರ…

ಕೆಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಗೆ 23ರಂದು ಚುನಾವಣೆ

ಅಧಿಕಾರ ಹಿಡಿಯಲು ಕಾಂಗ್ರೆಸ್, ಕಮಲ ಬೆಂಬಲಿತರ ಪೈಪೋಟಿ ಧಾರವಾಡ: ಅವಿಭಜಿತ ಧಾರವಾಡ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಪ್ರತಿಷ್ಠಿತ ಕೆಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿ ಆಯ್ಕೆಗೆ ದಿ.23ರ ಮಹೂರ್ತ…

ಬಿಜೆಪಿಯಲ್ಲಿ ಹಿರಿಯರ ಮೂಲೆಗುಂಪಾಗಿಸುವ ವ್ಯವಸ್ಥಿತ ಷಡ್ಯಂತ್ರ

ಪಂಚರಾಜ್ಯಗಳ ಮೇಲೂ ತಮ್ಮ ಪಕ್ಷಾಂತರ ಪರಿಣಾಮ ಕಮಲ ಪಡೆಗೆ ಹೀನಾಯ ಸ್ಥಿತಿ ಆಪರೇಷನ ಕಮಲ ಸಫಲವಾಗಲ್ಲ ಹುಬ್ಬಳ್ಳಿ: ನನ್ನ ಪಕ್ಷಾಂತರದ ಪರಿಣಾಮ ಪಂಚ ರಾಜ್ಯಗಳ ಚುನಾವಣೆಯ ಮೇಲೂ…

ಜೋಶಿ ನಡೆಗೆ ಎಪಿಎಂಸಿ ಮಾಜಿ ಅಧ್ಯಕ್ಷ ಕಲ್ಲಪ್ಪ ಯಲಿವಾಳ ಸೇರಿದಂತೆ ಲಿಂಗಾಯತ ಮುಖಂಡರ ಖಂಡನೆ

ಹುಬ್ಬಳ್ಳಿ: ದೀಪಾವಳಿ ಹಬ್ಬದ ಶುಭಕೋರಲು ಆಗಮಿಸಿದ ಧಾರವಾಡ ಶಹರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎನ್.ಸಿ. ಕಾಡದೇವರಮಠ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಅವಮಾನಿಸಿರುವುದನ್ನು ವಿರಶೈವ…

ಸಚಿವ ಜೋಶಿ ಕ್ಷಮೆ ಕೇಳದಿದ್ದರೆ ಹೋರಾಟ: ಉಳ್ಳಿಕಾಶಿ

ಹುಬ್ಬಳ್ಳಿ: ಧಾರವಾಡ ಶಹರ ಠಾಣೆಯ ಇನ್‌ಸ್ಪೆಕ್ಟರ್ ಎನ್.ಸಿ.ಕಾಡದೇವರಮಠ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತರಾಟೆಗೆ ತೆಗೆದುಕೊಂಡು, ಸಾರ್ವಜನಿಕ ವಾಗಿ ಅವಮಾನಿಸಿದ್ದನ್ನು ಸಮತಾ ಸೇನಾ ಕರ್ನಾಟಕ ಸಂಘಟನೆ…

ಸೋಲಿನ ಹತಾಶೆಯಲ್ಲಿ ಸಂಸದ ಜೋಶಿ

15ದಿನದೊಳಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ಪ್ರಧಾನಿಗೆ ದೂರು: ಅರವಿಂದ ಏಗನಗೌಡರ ಧಾರವಾಡ: ಈ ಬಾರಿ ಸೋಲಿನ ಹತಾಶೆಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕಾಂಗ್ರೆಸ್…

ಶೀಘ್ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಹುಬ್ಬಳ್ಳಿ: ಶೀಘ್ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದರು. ಗದಗಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದ…

ಕಾಂಗ್ರೆಸ್ ಪಕ್ಷ ಸೇರ್ಪಡೆ ನಿಶ್ಚಿತ: ಚಿಕ್ಕನಗೌಡ್ರ

ತಮ್ಮ ರಾಜಕೀಯಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು ಕಲಘಟಗಿ: ಕುಂದಗೋಳ ಕಲಘಟಗಿ ಮತಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು ನಿಶ್ಚಿತ ಎಂದು…

ಮಹಾನಗರ ಪಾಲಿಕೆ ಸಭೆಯಲ್ಲಿ ಯುಜಿಡಿ, ಜೆಟ್ಟಿಂಗ್ ಪ್ರತಿಧ್ವನಿ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಂದು ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿಂದು ಯುಜಿಡಿ ಕಾಮಗಾರಿ ಅವ್ಯವಸ್ಥೆ, ಜೆಟ್ಟಿಂಗ್ ಮಷೀನ್ ಕಾರ್ಯ ವೈಖರಿ, ಅಲ್ಲದೇ ಸದಸ್ಯರ ಪ್ರಶ್ನೆಗಳಿಗೆ ಆಂಗ್ಲ…

ಸರ್ಕಾರದ ವಿರುದ್ಧ ಬೀದಿಗಿಳಿದ ಕಮಲ ಪಡೆ

ಧಾರವಾಡ: ಬೆಂಗಳೂರಿನ ಗುತ್ತಿಗೆದಾರನ ಮನೆಯ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ…
Load More