ಹುಬ್ಬಳ್ಳಿ-ಧಾರವಾಡ ಸುದ್ದಿ

ವಚನ ಬೆಳಕು; ಅಯ್ಯಾ

ಅಯ್ಯಾ ಅಯ್ಯಾ, ಎನ್ನ ಹೃದಯದಲ್ಲಿ ವ್ಯಾಪ್ತವಾಗಿಹ ಪರಮ ಚಿದ್ಬೆಳಗ ಹಸ್ತಮಸ್ತಕ ಸಂಯೋಗದಿಂದೊಂದುಗೂಡಿ ಮಹಾಬೆಳಗು ಮಾಡಿದಿರಲ್ಲಾ. ಅಯ್ಯಾ, ಎನ್ನ ಮಸ್ತಕದೊಳಗೊಂದುಗೂಡಿದ ಮಹಾಬೆಳಗ ತಂದು ಭಾವದೊಳಗಿಂಬಿಟ್ಟಿರಲ್ಲಾ. ಅಯ್ಯಾ ಎನ್ನ ಭಾವದೊಳಗೆ…

ವಚನ ಬೆಳಕು; ದಾಸೀಪುತ್ರ

ದಾಸೀಪುತ್ರ ದಾಸೀಪುತ್ರನಾಗಲಿ, ವೇಶ್ಯಾಪುತ್ರನಾಗಲಿ ಶಿವದೀಕ್ಷೆಯಾದಬಳಿಕ ಸಾಕ್ಷಾತು ಶಿವನೆಂದು ವಂದಿಸಿ ಪೂಜಿಸಿ, ಪಾದೋದಕ ಪ್ರಸಾದವ ಕೊಂಬುದೆ ಯೋಗ್ಯ. ಹೀಗಲ್ಲದೆ ಉದಾಸೀನವ ಮಾಡಿ ಬಿಡುವವರಿಗೆ ಪಂಚಮಹಾಪಾತಕ ನರಕ ಕಾಣಾ, ಕೂಡಲಸಂಗಮದೇವಾ.…

ವಚನ ಬೆಳಕು; ಭಂಡವ ತುಂಬಿದ ಬಳಿಕ

ಭಂಡವ ತುಂಬಿದ ಬಳಿಕ ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂಧಿಯಾದಡೆ ಜಂಗಮಪ್ರೇಮಿ ನೀನಾಗು, ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ, ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.…

ವಚನ ಬೆಳಕು; ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ

ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ, ಬೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ. ಸುವರ್ಣ ಒಂದು,…

ವಚನ ಬೆಳಕು; ಅನಾದಿಯ ಮಗನು ಆದಿ

ಅನಾದಿಯ ಮಗನು ಆದಿ ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ, ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ…

ವಚನ ಬೆಳಕು; ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯ

ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯದ ವ್ಯಾಧಿಯ ಚಿಕಿತ್ಸೆಯನಾರು ಅರಿಯರಲ್ಲಾ! ತನುವಿಂಗೆ ವಾತ, ಪೈತ್ಯ, ಶ್ಲೇಷ್ಮ; ಆತ್ಮಂಗೆ ಆಣವ, ಮಾಯಾ, ಕಾರ್ಮಿಕ. ಇಂತೀ ತ್ರಿವಿಧ ಮಲತ್ರಯದ ರೋಗರುಜೆಯಡಸಿ ಬಂಧನದಲ್ಲಿ…

ವಚನ ಬೆಳಕು; ಆನೆ ಕುದುರೆ ಭಂಡಾರವಿರ್ದಡೇನೊ?

 ಆನೆ ಕುದುರೆ ಭಂಡಾರವಿರ್ದಡೇನೊ? ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ. ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ. ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ?…

ವಚನ ಬೆಳಕು ಅಟ್ಟೆಯ ಚುಚ್ಚುವ ಉಳಿ

ಅಟ್ಟೆಯ ಚುಚ್ಚುವ ಉಳಿ ಅಟ್ಟೆಯ ಚುಚ್ಚುವ ಉಳಿಯ ಮೊನೆಯಲ್ಲಿ, ಪ್ರತ್ಯಕ್ಷವಾದ ಪರಮೇಶ್ವರನ ಕಂಡು, ಇತ್ತಲೇಕಯ, ಕಾಯದ ತಿತ್ತಿಯ ಹೊತ್ತಾಡುವವನ ಮುಂದೆ? ನಿನ್ನ ಭಕ್ತರ ಠಾವಿನಲ್ಲಿಗೆ ಹೋಗಿ ಮುಕ್ತಿಯ…

ವಚನ ಬೆಳಕು; ಮಾಡಿ ನೀಡಿ ಲಿಂಗವ ಪೂಜಿಸಿ

ಮಾಡಿ ನೀಡಿ ಲಿಂಗವ ಪೂಜಿಸಿ ಮಾಡಿ ನೀಡಿ ಲಿಂಗವ ಪೂಜಿಸಿಹೆವೆಂಬವರು ನೀವೆಲ್ಲ ಕೇಳಿರಣ್ಣಾ: ಹಾಗದ ಕೆರಹ ಹೊರಗೆ ಕಳೆದು ದೇಗುಲಕ್ಕೆ ಹೋಗಿ ನಮಸ್ಕಾರವ ಮಾಡುವನಂತೆ ತನ್ನ ಕೆರಹಿನ…

ವಚನ ಬೆಳಕು; ಬಿಟ್ಟೆನೆಂದಡೆ ಬಿಡದೀ ಮಾಯೆ

ಬಿಟ್ಟೆನೆಂದಡೆ ಬಿಡದೀ ಮಾಯೆ ಬಿಟ್ಟೆನೆಂದಡೆ ಬಿಡದೀ ಮಾಯೆ, ಬಿಡದಿದ್ದಡೆ ಬೆಂಬತ್ತಿತ್ತು ಮಾಯೆ, ಯೋಗಿಗೆ ಯೋಗಿಣಿಯಾಯಿತ್ತು ಮಾಯೆ, ಸವಣಂಗೆ ಸವಣಿಯಾಯಿತ್ತು ಮಾಯೆ. ಯತಿಗೆ ಪರಾಕಿಯಾಯಿತ್ತು ಮಾಯೆ. ನಿನ್ನ ಮಾಯೆಗೆ…
Load More